ರಾಜ್ಯಕೆಇಎ ನೇಮಕಾತಿ ಪರೀಕ್ಷೆ ಹಗರಣ; ಆರ್ಡಿ ಪಾಟೀಲ್ ಸೇರಿ 12 ಆರೋಪಿಗಳ ವಿರುದ್ಧ ಕೆಸಿಒಸಿಎ ಕಾಯ್ದೆಯಡಿ ಪ್ರಕರಣ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಹಗರಣದ ತನಿಖೆ ನಡೆಸುತ್ತಿರುವ ಅಪರಾಧ ತನಿಖಾ ಇಲಾಖೆ (ಸಿಐಡಿ) ಪ್ರಕರಣಕ್ಕೆ ಸಂಬಂಧಿಸಿದಂತೆ 12 ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೆಸಿಒಸಿಎ) ಯನ್ನು ಜಾರಿಗೊಳಿಸಿದೆ.