ಸುಪ್ರೀಂ ಕೋರ್ಟ್ ಹಾಗೂ ಕೇಂದ್ರ ಸರ್ಕಾರದ ನಡುವೆ ಹಗ್ಗ ಜಗ್ಗಾಟಕ್ಕೆ ಕಾರಣವಾಗಿದ್ದ ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ಪದೋನ್ನತಿ ವಿಚಾರ ಕಡೆಗೂ ಸುಖಾಂತ ಕಂಡಿದೆ.