ರಾಜ್ಯಕಳಚಿದ 'ಕಾವೇರಿ' ಹೋರಾಟದ ಕೊಂಡಿ: ಸಾವಿರಾರು ಜನರಿಂದ ಅಶ್ರುತರ್ಪಣ; ಸರ್ಕಾರಿ ಗೌರವದೊಂದಿಗೆ ಜಿ.ಮಾದೇಗೌಡ ಅಂತಿಮ ವಿಧಿ-ವಿಧಾನ
ದೀರ್ಘಕಾಲದ ಅನಾರೋಗ್ಯದಿಂದ ಶನಿವಾರ ನಿಧನರಾದ ಹಿರಿಯ ರೈತ ಹೋರಾಟಗಾರ ಜಿ.ಮಾದೇಗೌಡ ಅವರ ಅಂತಿಮ ವಿಧಿ-ವಿಧಾನ ಸಕಲ ಸರ್ಕಾರಿ ಗೌರವಗಳೊಂದಿಗೆ ಕೆಎಂ ದೊಡ್ಡಿಯಲ್ಲಿ ನೆರವೇರಿತು.