ಕೆಎಂವಿಎಸ್ಟಿಡಿಸಿಎಲ್

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ ನಾಗೇಂದ್ರಗೆ ಸೇರಿದ ₹8.07 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು!
ಕೆಎಂವಿಎಸ್ಟಿಡಿಸಿಎಲ್ನಲ್ಲಿನ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ರಾಜ್ಯದ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಆಧಾರದ ಮೇಲೆ ಇ.ಡಿ ತನಿಖೆ ಆರಂಭಿಸಿತ್ತು.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ: ಭ್ರಷ್ಟಾಚಾರದ ಕುರಿತು ಉನ್ನತ ಮಟ್ಟದ ತನಿಖೆಗೆ ಬಿಜೆಪಿ ಶಾಸಕ ಆಗ್ರಹ
ಚಂದ್ರಶೇಖರನ್ ಅವರು ತಮ್ಮ ಡೆತ್ ನೋಟ್ನಲ್ಲಿ ನಿಗಮದ ಮೊತ್ತವನ್ನು ವರ್ಗಾಯಿಸಲು ಸಂಬಂಧಿಸಿದ ಸಚಿವರಿಂದ ಮೌಖಿಕ ಆದೇಶವನ್ನು ಸ್ವೀಕರಿಸಿದ್ದಾಗಿ ಮತ್ತು ಸುಮಾರು 87 ಕೋಟಿ ರೂಪಾಯಿ ದುರ್ಬಳಕೆಯಾಗಿರುವುದಾಗಿ ತಿಳಿಸಿದ್ದಾರೆ.

