ರಾಜ್ಯಉಡುಪಿ: ಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಿ ಪೇಜಾವರ ಶ್ರೀ ಆರೋಗ್ಯ ವಿಚಾರಿಸಿದ ಸಿಎಂ ಯಡಿಯೂರಪ್ಪ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶನಿವಾರ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಿ, ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಉಡುಪಿ ಪೇಜಾವರ ಮಠಾಧೀಶ ವಿಶ್ವೇಶ ತೀರ್ಥ ಶ್ರೀಗಳ ಆರೋಗ್ಯ ವಿಚಾರಿಸಿದರು.