ಕೆಎಎಸ್

ಭ್ರಷ್ಟಾಚಾರದಿಂದ ದೂರಿವಿರಿ, ಮಧ್ಯವರ್ತಿಗಳಿಗೆ ಅವಕಾಶ ಕೊಡದಿರಿ: KAS ಅಧಿಕಾರಿಗಳಿಗೆ ಸಿಎಂ ಮನವಿ
ಮಧ್ಯವರ್ತಿಗಳು ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಬೇಕು. ಅಧಿಕಾರಿಗಳು ಯಾವುದೇ ಕಾರಣಕ್ಕೂ ವಿಳಂಬ ಮಾಡದೇ, ಶೀಘ್ರವಾಗಿ ಕಡತಗಳನ್ನು ವಿಲೇವಾರಿ ಮಾಡಬೇಕು.

KAS ಮುಖ್ಯ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ: ಸುಳ್ಳು ಸುದ್ದಿ, ವದಂತಿಗಳಿಗೆ ಕಿವಿಗೊಡಬೇಡಿ; KPSC ಸ್ಪಷ್ಟನೆ
ಸಾಮಾಜಿಕ ಮತ್ತು ಸಮೂಹ ಮಾಧ್ಯಮದಲ್ಲಿ ಭಿತ್ತರಗೊಳ್ಳುತ್ತಿರುವ ವಿಷಯವು ಸತ್ಯಕ್ಕೆ ದೂರವಾದುದ್ದಾಗಿದ್ದು, ಇತರೆ ಅಭ್ಯರ್ಥಿಗಳು ಇದರಿಂದ ಯಾವುದೇ ರೀತಿಯಲ್ಲಿಯೂ ಹತಾಶರಾಗಬಾರದೆಂದು ಮತ್ತು ಇಂತಹ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು.

KAS ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯ: ಸರ್ಕಾರದ ವಿರುದ್ಧ ಕರವೇ ಆಕ್ರೋಶ
ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡ ಅನುವಾದದಲ್ಲಿ ಸಮಸ್ಯೆಗಳಿರುವುದರಿಂದ ವಿದ್ಯಾರ್ಥಿಗಳು ಸಮಸ್ಯೆಗಳನ್ನು ಎದುರಿಸಿದ್ದರು.

KPSC: 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ನೇಮಕಾತಿ, ಡಿ.29ಕ್ಕೆ ಪೂರ್ವಭಾವಿ ಮರು ಪರೀಕ್ಷೆ
ಮುಂದಿನ ದಿನಗಳಲ್ಲಿ ಇತರ ಯಾವುದೇ ಪರೀಕ್ಷೆಗಳನ್ನು ಡಿ.29ಕ್ಕೆ ನಿಗದಿ ಮಾಡಿದರೆ, ಅದಕ್ಕೆ ಆಯೋಗ ಹೊಣೆಯಾಗುವುದಿಲ್ಲ. ಯಾವುದೇ ಕಾರಣಕ್ಕೂ ಪರೀಕ್ಷೆ ಮುಂದೂಡುವುದಿಲ್ಲ

ಧೈರ್ಯಂ ಸರ್ವತ್ರ ಸಾಧನಂ, ಸ್ನೇಹ ಮನೋಸ್ಥೈರ್ಯಕ್ಕೆ ಆಧಾರ: ಕೊರೋನಾದಿಂದ ಚೇತರಿಸಿಕೊಂಡ ಕೆಎಎಸ್ ಅಧಿಕಾರಿ ಮನದಾಳದ ಮಾತು
ಕೊರೊನಾ ಸೋಂಕಿನಿಂದ ಗುಣಮುಖರಾಗಿ ಹೊರ ಬಂದವರ ಸ್ಫೂರ್ತಿದಾಯಕ ಮಾತುಗಳು ಕೂಡ ಹಲವೊಮ್ಮೆ ಇತರ ಸೋಂಕಿತರಿಗೆ ಶೀಘ್ರ ಗುಣಮುಖರಾಗಲು ಸಹಕಾರಿಯಾಗುತ್ತದೆ. ದೃಢನಿಶ್ಚಯ ಹಾಗೂ ಧೈರ್ಯದಿಂದ ಹಲವಾರು ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ವಿವಿಧ ಹುದ್ದೆಗಳ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದ ಕೆಪಿಎಸ್ಸಿ
ಕರ್ನಾಟಕ ಲೋಕಸೇವಾ ಆಯೋಗದಿಂದ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಬಿ ವೃಂದದ 106 ಹುದ್ದೆಗಳಿಗೆ ಪರೀಕ್ಷಾ ದಿನಾಂಕ ಪ್ರಕಟಿಸಿದೆ.

ಕರ್ನಾಟಕ: ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 30 ಕೆಎಎಸ್, 20 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕ ಆಡಳಿತ ವಿಭಾಗ ಹಾಗೂ ಪೋಲೀಸ್ ಇಲಾಖೆಗೆ ರಾಜ್ಯ ಸರ್ಕಾರ ಮೇಜರ್ ಸರ್ಜರಿ ನಡೆಸಿದೆ.

ಪ್ರತಿಭಟನೆಯ ರೂಪವಾಗಿ ಸೈಕಲ್ ನಲ್ಲಿ ಕಚೇರಿಗೆ ಬಂದ ಹಿರಿಯ ಕೆಎಎಸ್ ಅಧಿಕಾರಿ ಕೆ.ಮಥಾಯ್
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ-ಇ ಆಡಳಿತ ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳು ಕಿರುಕುಳ...

ಮೊದಲ ಪ್ರಯತ್ನದಲ್ಲೇ ಕೆಎಎಸ್ ಪಾಸ್ ಮಾಡಿದ್ದರು ಕಲ್ಲಪ್ಪ ಹಂಡಿಭಾಗ್
ಕುಗ್ರಾಮದಲ್ಲಿ ಹುಟ್ಟಿ ಬೆಳೆದಿದ್ದ ಕಲ್ಲಪ್ಪ ಹಂಡಿಭಾಗ್ ಅವರು ಮೊದಲ ಪ್ರಯತ್ನದಲ್ಲೇ ಕೆಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು...

