ರಾಜ್ಯಬೆಂಗಳೂರು: ಕೆಎಎಸ್ ಆಕಾಂಕ್ಷಿಗೆ 59.50 ಲಕ್ಷ ರೂ. ಮೋಸ, ವಂಚಕನ ಬಂಧನ
ಕೆಎಎಸ್ ಆಕಾಂಕ್ಷಿಗಳನ್ನು ಗುರಿಯಾಗಿಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಲು ಸಹಾಯ ಮಾಡುವುದಾಗಿ ಭರವಸೆ ನೀಡಿ ಅವರಿಂದ ಹಣ ವಸೂಲಿ ಮಾಡುತ್ತಿದ್ದ 32 ವರ್ಷದ ಆರೋಪಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ.