ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನನಗೆ ಬೇಡ, ಕ್ಷೇತ್ರದ ಕಾರ್ಯಕರ್ತರಿಗೆ ಕೊಡಿ ಎನ್ನುತ್ತಿದ್ದ ತೇರದಾಳ ಕ್ಷೇತ್ರದ ಶಾಸಕ ಸಿದ್ದು ಸವದಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ.