ಕೆಎಚ್ ಮುನಿಯಪ್ಪ

ಮಗಳಿಗಾಗಿ ಸಚಿವ ಸ್ಥಾನ ತ್ಯಾಗ ಮಾಡಲ್ಲ; ಖಾತೆ ಬದಲಾವಣೆಗೆ ಕೇಳಿದ್ದೇನೆ ಅಷ್ಟೇ: ಕೆ.ಎಚ್ ಮುನಿಯಪ್ಪ
ಕೋಲಾರ ಲೋಕಸಭಾ ಕ್ಷೇತ್ರದಿಂದ ಸತತವಾಗಿ 7 ಬಾರಿ ಸಂಸದರಾಗಿ, ಕೇಂದ್ರದಲ್ಲಿ ಮೂರು ಬಾರಿ ಸಚಿವರಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದು, ಶಂಕರಾನಂದ ಹಾಗೂ ಜಾಫರ್ ಶರೀಫ್ ರವರ ನಂತರ ಕೆ.ಹೆಚ್. ಮುನಿಯಪ್ಪ ರವರ ದಾಖಲೆ ಜಯ ಐತಿಹಾಸಿಕವಾಗಿದೆ.

14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದು: ಸಚಿವ ಕೆ.ಎಚ್ ಮುನಿಯಪ್ಪ ಸುಳಿವು
ಅನ್ನಭಾಗ್ಯ ಯೋಜನೆಯನ್ನು ನಿಜವಾದ ಬಡವರಿಗೆ ತಲುಪಿಸುವುದು ನಮ್ಮ ಗುರಿ. ಆದರೆ, ಪ್ರಸ್ತುತ ಸುಮಾರು 13 ರಿಂದ 14 ಲಕ್ಷ ಜನರು ಅನರ್ಹರಾಗಿದ್ದರೂ ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿದ್ದಾರೆ.

Auto LPG Crisis: ಆಟೋ ಗ್ಯಾಸ್ ಪೂರೈಕೆ ಸಮಸ್ಯೆ ಪರಿಹರಿಸುವಂತೆ ಕೇಂದ್ರಕ್ಕೆ ಸಚಿವ ಮುನಿಯಪ್ಪ ಆಗ್ರಹ
ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟಿನ ನಂತರ ಆಟೋ ಗ್ಯಾಸ್ ಪೂರೈಕೆ ಸಮಸ್ಯೆಗೆ ಸಂಬಂಧಿಸಿದಂತೆ ಸಚಿವರು ಇಂದು ಹಿರಿಯ ಅಧಿಕಾರಿಗಳು ಮತ್ತು ಸರ್ಕಾರಿ ತೈಲ ಹಾಗೂ ಅನಿಲ ಕಂಪನಿಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು.

Auto LPG Crisis: ಆಟೋ ಚಾಲಕರ ಸಂಘಗಳ ಪ್ರತಿನಿಧಿಗಳೊಂದಿಗೆ ಸಚಿವ ಕೆ.ಎಚ್ ಮುನಿಯಪ್ಪ ಸಭೆ
ಬೆಂಗಳೂರು ಮತ್ತು ರಾಜ್ಯದ ಇತರ ಹಲವಾರು ಸ್ಥಳಗಳಲ್ಲಿ ಆಟೋ ಎಲ್‌ಪಿಜಿ ಕೊರತೆಯಿಂದಾಗಿ ಆಟೋ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಹಲವು ಸ್ಥಳಗಳಲ್ಲಿ ಇಂಧನ ಕೇಂದ್ರಗಳ ಹೊರಗೆ ಆಟೋಗಳು ಸಾಲಿನಲ್ಲಿ ನಿಂತಿವೆ.

ಕೇಂದ್ರವನ್ನ ಓಲೈಸೋದು ಬಿಟ್ಟು ಬಾಯಿ ಮುಚ್ಚಿಕೊಂಡಿರಿ: ಸಚಿವ ಮುನಿಯಪ್ಪ ವಿರುದ್ಧ KPCC ವಕ್ತಾರ ಲಕ್ಷ್ಮಣ್ ಗರಂ!
ಪಶ್ಚಿಮ-ಏಷ್ಯಾ ಯುದ್ಧದಿಂದಾಗಿ ತೈಲ ಆಮದಿನ ಮೇಲೆ ಭಾರೀ ಪರಿಣಾಮ ಬೀರಿದೆ. ಇನ್ನು ರಾಜ್ಯದಲ್ಲಿ ಸಿಲಿಂಡರ್, ಆಟೋ ಗ್ಯಾಸ್ ಗಾಗಿ ಗ್ರಾಹಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆ ವಿಚಾರವಾಗಿ ಸಚಿವ K.H. ಮುನಿಯಪ್ಪ ವಿರುದ್ಧ KPCC ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ.

Watch | ಒಂದು ವಾರ ಹೋಟೆಲ್‌ಗಳಿಗೆ LPG ಸಿಲಿಂಡರ್ ಪೂರೈಕೆ ಅಸಾಧ್ಯ; ಅಡ್ಡಮತದಾನ ಭೀತಿ: ಬೆಂಗಳೂರಿಗೆ ಒಡಿಶಾ 'ಕೈ' ಶಾಸಕರು; ಯುಗಾದಿ ಬೋನಸ್: ರೈತರಿಗೆ ಲೀಟರ್‌ಗೆ 1 ರೂ ಹೆಚ್ಚುವರಿ ಹಣ!

ಅನಿವಾರ್ಯ ಪರಿಸ್ಥಿತಿ, ವಾಣಿಜ್ಯ ಸಿಲಿಂಡರ್ ಸ್ಟಾಕ್ ಇಲ್ಲ, ಹೋಟೆಲ್‌ನವರು 1 ವಾರ ಸಹಿಸಿಕೊಳ್ಳಬೇಕು: ಸಚಿವ ಕೆ.ಎಚ್ ಮುನಿಯಪ್ಪ!
ಪರಿಸ್ಥಿತಿ 'ಅನಿವಾರ್ಯ'ವಾಗಿದ್ದು ಸ್ಟಾಕ್ ಲಭ್ಯವಿಲ್ಲದ ಕಾರಣ ಕನಿಷ್ಠ ಒಂದು ವಾರ ಹೋಟೆಲ್‌ಗಳಿಗೆ ವಾಣಿಜ್ಯ ಸಿಲಿಂಡರ್‌ಗಳನ್ನು ಪೂರೈಸುವುದು ಸಾಧ್ಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.

ರಾಜ್ಯದಾದ್ಯಂತ ಬಿಪಿಎಲ್ ಪಡಿತರ ಚೀಟಿಗಾಗಿ ಸಲ್ಲಿಸಿದ್ದ 3.22 ಲಕ್ಷಕ್ಕೂ ಹೆಚ್ಚು ಅರ್ಜಿಗಳು ಬಾಕಿ!
ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಬಾನು ಕೇಳಿದ ಪ್ರಶ್ನೆಗೆ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆಎಚ್ ಮುನಿಯಪ್ಪ ಉತ್ತರಿಸಿದರು.

BPL ಕಾರ್ಡ್ ಮಾನದಂಡ ಪರಿಶೀಲನೆ: ಸಚಿವ ಕೆ.ಎಚ್ ಮುನಿಯಪ್ಪ
ಕೇಂದ್ರ ಸರ್ಕಾರದ ನಿಯಮಾವಳಿ ಪ್ರಕಾರ ರಾಜ್ಯದಲ್ಲಿ ಶೇ 15ರಷ್ಟು ಬಿಪಿಎಲ್ ಕಾರ್ಡ್ ರದ್ದಾಗಲಿವೆ. ಆದರೆ ಅರ್ಹರು ಆತಂಕ ಪಡುವುದು ಬೇಡ’ ಎಂದು ತಿಳಿಸಿದರು.

