ಶ್ರೀನಿವಾಸ್ ನಿಧನದ ಬಗ್ಗೆ ಪುತ್ರಿ ವೈಶಾಲಿ ಶ್ರೀನಿವಾಸ್ ಅವರು ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸಮಾಜವಾದಿ ಚಿಂತನೆಯ ಹಿನ್ನೆಲೆಯ ಶ್ರೀನಿವಾಸ್ ಅವರು ಶಿವಮೊಗ್ಗ ಜಿಲ್ಲೆ ಸಾಗರದಿಂದ ತಮ್ಮ ರಾಜಕೀಯವನ್ನು ಆರಂಭಿಸಿದರು.