ರಾಜಕೀಯಮೂರು ಡಿಸಿಎಂ ಹುದ್ದೆ: ರಾಜಣ್ಣ ಹೇಳಿಕೆಗೆ ಕೆರಳಿದ ಡಿಕೆ ಶಿವಕುಮಾರ್ ಹೇಳಿದ್ದು ಹೀಗೆ....
2024ರ ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಮತ್ತೆ ಮೂವರು ಡಿಸಿಎಂಗಳನ್ನು ನೇಮಿಸುವಂತೆ ಸಚಿವ ಸಂಪುಟ ಸಹೋದ್ಯೋಗಿ ಕೆಎನ್ ರಾಜಣ್ಣ ಹೇಳಿಕೆಗೆ ಶುಕ್ರವಾರ ಕೆರಳಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಟ್ರ್ಯಾಕ್ ರೆಕಾರ್ಡ್ ಆಧಾರದ ಮೇಲೆ ಕಾಂಗ್ರೆಸ್ ಪಕ್ಷ ನನಗೆ ಸ್ಥಾನ ನೀಡಿದೆ ಎಂದು ಹೇಳಿದ್ದಾರೆ.