ಕೆಎನ್ ರಾಜೇಂದ್ರ

ಡಿ.ಕೆ ಶಿವಕುಮಾರ್-ಕೆ.ಎನ್ ರಾಜಣ್ಣ ಭೇಟಿ: ರಹಸ್ಯ ಬಿಚ್ಚಿಟ್ಟ ಪುತ್ರ ಕೆ.ಎನ್ ರಾಜೇಂದ್ರ..!
ಸಿಎಂ ಬದಲಾವಣೆ ವಿಚಾರದಲ್ಲಿ ರಾಜಣ್ಣ ಅವರ ನಿಲುವು ಸ್ಪಷ್ಟವಾಗಿದೆ. ಸಿದ್ದರಾಮಯ್ಯನವರ ಪರ ಗಟ್ಟಿಯಾಗಿ ನಿಂತಿದ್ದಾರೆ. ತಮ್ಮ ಹಿಂದಿನ ಮಾತಿಗೆ ಬದ್ಧರಾಗಿರುವುದಾಗಿ ರಾಜಣ್ಣ ಹೇಳಿದ್ದಾರೆ.

ಹನಿಟ್ರ್ಯಾಪ್ ಆರೋಪಕ್ಕೆ ಹೊಸ ಟ್ವಿಸ್ಟ್: ನನ್ನ ಕೊಲೆಗೆ ಸುಪಾರಿ ಕೊಟ್ಟಿದ್ದಾರೆ ಎಂದ ರಾಜಣ್ಣ ಪುತ್ರ; ಡಿಜಿಪಿಗೆ ದೂರು!
ಕಳೆದ ಒಂದು ವಾರ ಅಥವಾ ಹತ್ತು ದಿನದಿಂದ ಕೊಲೆ ಪ್ರಯತ್ನ ನಡೆಯುತ್ತಿದೆ. ಹೀಗಾಗಿ ನಾನು ಡಿಜಿಪಿ ಅವರನ್ನು ಭೇಟಿ ಮಾಡಿದ್ದೇನೆ.

