ಕೆ.ಎನ್.ರಾಜಣ್ಣ

ಸಿದ್ದು ಬಲಿಷ್ಠರಾಗಿದ್ದರೆ ಕಾಂಗ್ರೆಸ್ ಬಲಿಷ್ಠ; ಒಕ್ಕಲಿಗರೆಲ್ಲ ಶಿವಕುಮಾರ್ ನೋಡಿ ವೋಟ್ ಹಾಕ್ತಾರಾ?: ಕೆ.ಎನ್ ರಾಜಣ್ಣ; Video
ಜನರು ಕೇವಲ ಶಿವಕುಮಾರ್ ಅವರನ್ನು ನೋಡಿ ಮತ ಹಾಕುವುದಿಲ್ಲ. ದೇವೇಗೌಡರನ್ನೂ ನೋಡಿಕೊಂಡು ಮತ ಹಾಕುತ್ತಾರೆ. ನಮ್ಮವರು ಅಧಿಕಾರದಲ್ಲಿರುವುದರಿಂದ ಅಧಿಕಾರಿಗಳು ಅಥವಾ ಮತದಾರರು ಸ್ವಲ್ಪ ಒಲವು ತೋರಿ ಹೆಚ್ಚುವರಿಯಾಗಿ ಶೇ.5ರಷ್ಟು ಮತಗಳನ್ನು ತಂದುಕೊಡಬಹುದು.

ಸಚಿವ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಕೆ.ಎನ್ ರಾಜಣ್ಣ ಭೇಟಿ: ಕುತೂಹಲ ಕೆರಳಿಸಿದ ಮಾತುಕತೆ
ಸತೀಶ್ ಜಾರಕಿಹೊಳಿ ಅವರು ದೆಹಲಿಗೆ ತೆರಳಲು ಸಜ್ಜಾಗಿದ್ದರು. ಇದಕ್ಕೂ ಮುನ್ನ ರಾಜಣ್ಣ ಅವರು ಭೇಟಿ ಮಾಡಿರುವುದು ಕುತೂಹಲ ಮೂಡುವಂತೆ ಮಾಡಿದೆ.

'ರಾಜಣ್ಣ ವಜಾ' ಪಕ್ಷದ ಆಂತರಿಕ ವಿಚಾರ; ಯಡಿಯೂರಪ್ಪ ರಾಜೀನಾಮೆ ಕೊಟ್ಟಾಗ ನೀವು ಉತ್ತರ ಕೊಟ್ಟಿದ್ದೀರಾ?
‘ಒಬ್ಬರನ್ನು ತುಳಿಯುವುದು ನಿಮ್ಮ(ಬಿಜೆಪಿ) ಸಂಸ್ಕೃತಿ. ನಿಮಗೆ ಉತ್ತರ ಕೊಡುವ ಅಗತ್ಯವಿಲ್ಲ. ಕೆಲಸಕ್ಕೆ ಬಾರದ ವಿಚಾರವನ್ನು ಏಕೆ ಮಾತನಾಡುತ್ತೀರಾ?

'ಮುಂದಿನ ಚುನಾವಣೆಗೆ ಸ್ಪರ್ಧಿಸಲ್ಲ'; ಸಿದ್ದರಾಮಯ್ಯ ಆಪ್ತ ಸಚಿವ ಅಚ್ಚರಿ ಹೇಳಿಕೆ!
ರಾಜಕೀಯ ನಿವೃತ್ತಿಯನ್ನು ಪಡೆಯುವುದಿಲ್ಲ. ಮುಂಬರುವ ವಿಧಾನಸಭಾ ಚುನಾವಣೆಗೆ ನಾನು ನಿಲ್ಲದಿದ್ದರೂ ಗೆಲ್ಲುವವರನ್ನು ಗೆಲ್ಲಿಸುತ್ತೇನೆ, ಸೋಲುವವರನ್ನು ಸೋಲಿಸುತ್ತೇನೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಬೇಕೆಂದು ಜನ ಬಯಸುತ್ತಿದ್ದಾರೆ: ಸಚಿವ ಕೆ.ಎನ್. ರಾಜಣ್ಣ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಆಡಳಿತವನ್ನು ಶ್ಲಾಘಿಸಿದ ಸಹಕಾರ ಸಚಿವ ಕೆ.ಎನ್.ರಾಜಣ್ಣ, ಕರ್ನಾಟಕದ ಜನ ಮತ್ತು ಬಹುತೇಕ ಶಾಸಕರು ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಸಿಎಂ ಆಗಬೇಕೆಂದು...

