ರಾಜಕೀಯಎಸ್ ಡಿಪಿಐ ಮತ್ತು ಕೆಎಫ್ ಡಿ ಸಂಘಟನೆ ನಿಷೇಧಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
ಬಿಜೆಪಿ ನಾಯಕರು, ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸಿದ, ಭಯೋತ್ಪಾದನೆ ಚಟುವಟಿಕೆಯಲ್ಲಿ ತೊಡಗಿದ ಆಪಾದನೆ ಹಿನ್ನೆಲೆಯಲ್ಲಿ ಎಸ್.ಡಿ.ಪಿ.ಐ ಮತ್ತು ಕೆ.ಎಫ್.ಡಿ ಸಂಘಟನೆಗಳನ್ನು ನಿಷೇಧಿಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.