ರಾಜ್ಯ'ಟಾಕ್ಸಿಕ್' ಎಫೆಕ್ಟ್: ಅರಣ್ಯದಲ್ಲಿ ಶೂಟಿಂಗ್ಗೆ ಇಲಾಖೆ ಅನುಮೋದನೆ ಕಡ್ಡಾಯ; KFCC ಅಧ್ಯಕ್ಷ ಎಂ.ನರಸಿಂಹುಲು
ಅರಣ್ಯ ಮತ್ತು ಜೀವವೈವಿಧ್ಯದ ಸ್ಥಳಗಳಲ್ಲಿ ಚಿತ್ರೀಕರಣ ಮಾಡಲು ಉದ್ದೇಶಿಸಿರುವ ಎಲ್ಲಾ ಚಲನಚಿತ್ರಗಳ ತಂಡಗಳು ಅರಣ್ಯ ಇಲಾಖೆಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಮತ್ತು ಅದರ ಪ್ರತಿಯನ್ನು ಫಿಲ್ಮ್ ಚೇಂಬರ್ಗೆ ಸಲ್ಲಿಸಬೇಕು.