ಕೆಎಫ್‌ಸಿ

Govinda ರೆಸ್ಟೋರೆಂಟ್ ಒಳಗೆ ಚಿಕನ್ ತಿಂದ ಯುವಕ: ISKCON ಪ್ರತಿಕ್ರಿಯೆಗೆ ನೆಟ್ಟಿಗರು ಫಿದಾ.. Video Viral
ಆಫ್ರಿಕನ್ ಮೂಲದ ವ್ಯಕ್ತಿಯೊಬ್ಬ ಲಂಡನ್ನಲ್ಲಿರುವ ಇಸ್ಕಾನ್ (ISKCON) ನಡೆಸುತ್ತಿರುವ ಸಸ್ಯಾಹಾರಿ ರೆಸ್ಟೋರೆಂಟ್ ಒಳಗೆ KFC ಚಿಕನ್ ಬಾಕ್ಸ್ ತಂದು, ತಿಂದಿರುವ ವಿಡಿಯೋ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.

ಅಡುಗೆ ಎಣ್ಣೆ ಶುದ್ಧೀಕರಣಕ್ಕೆ ರಾಸಾಯನಿಕ ಬಳಕೆ: ದೇವನಹಳ್ಳಿ KFC ಮಳಿಗೆ ಲೈಸೆನ್ಸ್ ಅಮಾನತು..!
ಕೆಎಫ್‌ಸಿ ಫ್ರೈಡ್ ಚಿಕನ್‌ಗೆ ಹೆಸರುವಾಸಿಯಾಗಿದ್ದು, ಇತ್ತೀಚೆಗೆ ಮಳಿಗೆಗೆ ಭೇಟಿ ನೀಡಿದ್ದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು.

KFC ವಿರುದ್ಧ ಕನ್ನಡ ಕಹಳೆ: ಸಾಮಾಜಿಕ ಜಾಲತಾಣದಲ್ಲಿ #KFCಕನ್ನಡಬೇಕು ಟ್ರೆಂಡ್, ಹಳೆಯ ವಿಡಿಯೋ ಎಂದು ಕೆಎಫ್ ಸಿ ಸ್ಪಷ್ಟನೆ
ಬೆಂಗಳೂರಿನ ಕೆಎಫ್‌ಸಿ ಮಳಿಗೆಯಲ್ಲಿ ಮಹಿಳೆಯೊಬ್ಬರು ಕನ್ನಡ ಹಾಡು ಹಾಕದ ಕಾರಣದಿಂದಾಗಿ ಕೆಎಫ್‌ಸಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಕೆಎಫ್‌ಸಿ, ಮೆಕ್‌ಡೊನಾಲ್ಡ್ ಮೇಲೆ ಮಾವೋವಾದಿಗಳ ದಾಳಿ
ಕೇರಳದ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಮಾವೋವಾದಿಗಳು ಸೋಮವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ...

ಯುವತಿ ಫೋಟೋ ತೆಗೆದ ಕೆಎಫ್‌ಸಿ ಮ್ಯಾನೇಜರ್ ಸೆರೆ
ಕೆಎಫ್‌ಸಿ ರೆಸ್ಟೋರೆಂಟ್‌ನಲ್ಲಿ ಯುವತಿಯ ಆಕ್ಷೇಪಾರ್ಹ ಫೋಟೋ ಕ್ಲಿಕ್ಕಿಸಿದ ಆರೋಪದ ಮೇಲೆ ಮ್ಯಾನೇಜರ್ ವಿಕಾಸ್ (28) ಎಂಬಾತನನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ.

