ಕೆಎಲ್ ರಾಹುಲ್-ಅಥಿಯಾ ಶೆಟ್ಟಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಕೆ.ಎಲ್. ರಾಹುಲ್- ಅಥಿಯಾ ಶೆಟ್ಟಿ; ಮದುವೆ ಫೋಟೋಗಳು!
ಸಿನಿಮಾ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಕೆ.ಎಲ್. ರಾಹುಲ್- ಅಥಿಯಾ ಶೆಟ್ಟಿ; ಮದುವೆ ಫೋಟೋಗಳು!

ಕನ್ನಡಿಗರಾದ ಕ್ರಿಕೆಟಿಗ ಕೆಎಲ್ ರಾಹುಲ್ ಹಾಗೂ ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಪುತ್ರಿ ಅಥಿಯಾ ಶೆಟ್ಟಿ ಸೋಮವಾರ ಮುಂಬೈಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಮದುವೆಯಾಗಿ ಮೊದಲ ಬಾರಿ ಕ್ಯಾಮರಾ ಮುಂದೆ ಕಾಣಿಸಿಕೊಂಡ ನವ ಜೋಡಿ ಕೆಎಲ್ ರಾಹುಲ್- ಅಥಿಯಾ ಶೆಟ್ಟಿ; ವಿಡಿಯೋ!
ಬಾಲಿವುಡ್

ಮದುವೆಯಾಗಿ ಮೊದಲ ಬಾರಿ ಕ್ಯಾಮರಾ ಮುಂದೆ ಕಾಣಿಸಿಕೊಂಡ ನವ ಜೋಡಿ ಕೆಎಲ್ ರಾಹುಲ್- ಅಥಿಯಾ ಶೆಟ್ಟಿ; ವಿಡಿಯೋ!

ಕನ್ನಡಿಗರಾದ ಕ್ರಿಕೆಟಿಗ ಕೆಎಲ್ ರಾಹುಲ್ ಹಾಗೂ ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಪುತ್ರಿ ಅಥಿಯಾ ಶೆಟ್ಟಿ ಸೋಮವಾರ ಮುಂಬೈಯಲ್ಲಿ ವಿವಾಹ ಬಂಧನಕ್ಕೊಳಗಾದರು.

ಕೆಎಲ್ ರಾಹುಲ್-ಅಥಿಯಾ ಶೆಟ್ಟಿ ಹಸೆಮಣೆ ಏರಲು ಸಜ್ಜು: ಸುನೀಲ್ ಶೆಟ್ಟಿ ಫಾರ್ಮ್‌ಹೌಸ್‌ನಲ್ಲಿ ಮದುವೆ!
ಬಾಲಿವುಡ್

ಕೆಎಲ್ ರಾಹುಲ್-ಅಥಿಯಾ ಶೆಟ್ಟಿ ಹಸೆಮಣೆ ಏರಲು ಸಜ್ಜು: ಸುನೀಲ್ ಶೆಟ್ಟಿ ಫಾರ್ಮ್‌ಹೌಸ್‌ನಲ್ಲಿ ಮದುವೆ!

ಕ್ರಿಕೆಟಿಗ ಕೆಎಲ್ ರಾಹುಲ್ ಹಾಗೂ ಅಥಿಯಾ ಶೆಟ್ಟಿ ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಮುಂಬೈಯಲ್ಲಿರುವ ಸುನೀಲ್ ಶೆಟ್ಟಿ ಅವರ ಫಾರ್ಮ್ ಹೌಸ್ ನಲ್ಲಿ ಸೋಮವಾರ ವಿವಾಹ ನಡೆಯಲಿದ್ದು, ತಾರಾ ಜೋಡಿಗಳು ಸತಿ ಪತಿಗಳಾಗಲಿದ್ದಾರೆ.