ರಾಜ್ಯಪಾಕಿಸ್ತಾನ ಪರ ಘೋಷಣೆ ಕೂಗಿದ ಕೆಎಲ್ಇ ವಿದ್ಯಾರ್ಥಿಗಳು ಕಾಲೇಜಿನಿಂದ ಅಮಾನತು
ನಗರದ ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನ ಕಾಶ್ಮಿರ ಮೂಲದ ಮೂವರು ವಿದ್ಯಾರ್ಥಿಗಳು 'ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆ ಕೂಗಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನು ಅಮಾನತು ಮಾಡಿದೆ.