ದೇಶತಮಿಳುನಾಡಿಗೆ ಕಂಗನಾ ಬಂದ್ರೆ ಕಪಾಳಕ್ಕೆ ಬಾರಿಸಿ: ಕಾಂಗ್ರೆಸ್ ನಾಯಕ K.S ಅಳಗಿರಿ ಹೇಳಿಕೆ
ಕೆಲವು ತಿಂಗಳ ಹಿಂದೆ ವಿಮಾನ ನಿಲ್ದಾಣದಲ್ಲಿ ಒಬ್ಬ ಮಹಿಳಾ ಪೊಲೀಸ್ ಅಧಿಕಾರಿ ಆಕೆಗೆ ಕಪಾಳಮೋಕ್ಷ ಮಾಡಿದ್ದರು. ಅವರು ಎಲ್ಲಿ ಹೋದರೂ ಎಲ್ಲರನ್ನೂ ನಿಂದಿಸುತ್ತಿರುತ್ತಾರೆ ಎಂದು ಪೊಲೀಸ್ ಅಧಿಕಾರಿ ಕಾರಣ ನೀಡಿದ್ದರು.