ಕೆಎಸ್ ಆರ್ ಟಿ

KSRTC ಉದ್ಯೋಗಿಗಳಿಗೆ ವೈದ್ಯಕೀಯ ತಪಾಸಣೆ: ಜಯದೇವ ಸಂಸ್ಥೆಯೊಂದಿಗೆ ಒಪ್ಪಂದ
ಕೆಎಸ್ ಆರ್ ಟಿಸಿ ತನ್ನ ಎಲ್ಲಾ ಉದ್ಯೋಗಿಗಳಿಗೆ 10 ರೀತಿಯ ಹೃದಯ ವೈದ್ಯಕೀಯ ತಪಾಸಣೆಗಳನ್ನು ನಡೆಸಲು ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯೊಂದಿಗೆ ಗುರುವಾರ ಐದು ವರ್ಷಗಳ ಅವಧಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ.

ವೇತನ ನೀಡುವಂತೆ ಮುಖ್ಯಮಂತ್ರಿಗಳಿಗೆ ಕೆಎಸ್ ಆರ್ ಟಿಸಿ ನೌಕರರ ಮನವಿ
ಕರ್ನಾಟಕ ರಾಜ್ಯ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ಸಿಬ್ಬಂದಿ ಮತ್ತು ಕಾರ್ಮಿಕರ ಒಕ್ಕೂಟವು ತನ್ನ ಉದ್ಯೋಗಿಗಳಿಗೆ ಸಂಬಳ ನೀಡುವಂತೆ ಕೋರಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದೆ.

