ಕೆಎಸ್ ಆರ್ ಟಿ ಸಿ

ಕೋವಿಡ್ ಆತಂಕ: ಕೆಎಸ್ಆರ್ ಟಿಸಿ, ಬಿಎಂಟಿಸಿ ಬಸ್ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ- ರಾಮಲಿಂಗಾ ರೆಡ್ಡಿ
ರಾಜ್ಯದಲ್ಲಿ ಕೋವಿಡ್ ಭೀತಿ ಹಿನ್ನೆಲೆ ಸರ್ಕಾರದ ಮಾರ್ಗಸೂಚಿಯಂತೆ ಕೆಎಲ್ ಆರ್ ಟಿಸಿ ಮತ್ತಿ ಬಿಎಂಟಿಸಿ ಬಸ್ಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಶ್ರೇಷ್ಠತೆ ಮತ್ತು ವಿಶಿಷ್ಟ ಆವಿಷ್ಕಾರಗಳಿಗಾಗಿ ಕೆಎಸ್ ಆರ್ ಟಿಸಿ, ಬಿಎಂಟಿಸಿಗೆ 13 ಪ್ರಶಸ್ತಿ
ಉತ್ಕೃಷ್ಟತೆ ಮತ್ತು ವಿಶಿಷ್ಟ ಆವಿಷ್ಕಾರಗಳಿಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ ಆರ್ ಟಿಸಿ) 9 ಪ್ರಶಸ್ತಿಗಳನ್ನು ಗೆದ್ದಿದ್ದರೆ, ಬಿಎಂಟಿಸಿ 4 ಪ್ರಶಸ್ತಿಗಳನ್ನು ಗೆದ್ದಿದೆ.

