ರಾಜ್ಯಕೆಎಸ್ ಆರ್ ಟಿಸಿ ಆಸ್ಪತ್ರೆ ಖಾಸಗೀಕರಣಕ್ಕೆ ಸಂಸದ ತೇಜಸ್ವಿ ಸೂರ್ಯ ಯತ್ನ: ಕಾರ್ಮಿಕ ಒಕ್ಕೂಟ ಅಧ್ಯಕ್ಷ ಅನಂತ ಸುಬ್ಬಾರಾವ್
ಬೆಂಗಳೂರು ದಕ್ಷಿಣ ಸಂಸದರು, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾದ ತೇಜಸ್ವಿ ಸೂರ್ಯ ಅವರು ಜಯನಗರದಲ್ಲಿರುವ ಕೆಎಸ್ ಆರ್ ಟಿಸಿ ಆಸ್ಪತ್ರೆಯನ್ನು ಖಾಸಗೀಕರಣಗೊಳಿಸಲು ಯತ್ನಿಸುತ್ತಿದ್ದಾರೆ ಎಂದು ಕೆಎಸ್ ಆರ್ ಟಿಸಿ ಸಿಬ್ಬಂದಿ ಹಾಗೂ ಕಾರ್ಮಿಕರ ಒಕ್ಕೂಟದ ಅಧ್ಯಕ್ಷ ಹೆಚ್ ವಿ ಅನಂತ ಸುಬ್ಬಾರಾವ್ ಆರೋಪಿಸಿದ್ದಾರೆ.