ರಾಜ್ಯಬಸ್ಗಳಲ್ಲಿ ವಿಶೇಷ ಚೇತನರಿಗಾಗಿ ಲೌಡ್ ಸ್ಪೀಕರ್ ಅಳವಡಿಸಿ: KSRTC ಗೆ ಹೈಕೋರ್ಟ್ ನಿರ್ದೇಶನ
ಮುಂದಿನ ಎರಡು ವರ್ಷಗಳಲ್ಲಿ ರಾಜ್ಯ ಸರ್ಕಾರ ದಿವ್ಯಾಂಗರ ಅನುಕೂಲಕ್ಕಾಗಿ ಎಎಎಸ್ ಕಾರ್ಯನಿರ್ವಹಣೆ ಖಾತ್ರಿಪಡಿಸಬೇಕು. ಪ್ರತಿ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿನ ಎಲ್ಲಾ ಪ್ರಮುಖ ಬಸ್ ನಿಲ್ದಾಣ, ಸ್ಥಳಗಳಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ.