ರಾಜ್ಯರಾಮನಗರ: ಸರ್ಕಾರಿ ಬಸ್- ಬೈಕ್ ನಡುವೆ ಅಪಘಾತ- ಸ್ಥಳದಲ್ಲೇ ಇಬ್ಬರು ದುರ್ಮರಣ
ರಾಜ್ಯ ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ರಸ್ತೆಯ ಸಬ್ಬಕೆರೆ ಗೇಟ್ ಬಳಿ ಇಂದು ಮಧ್ಯಾಹ್ನ ನಡೆದಿದೆ.