ಕೆಎಸ್ ಆರ್ ಟಿಸಿ ಬಸ್ಸು

ಕುಮಟಾ ಬಳಿ ದೇವಿಮನೆ ಘಾಟ್‌ನಲ್ಲಿ ಹಳ್ಳಕ್ಕೆ ಬಿದ್ದ KSRTC ಬಸ್‌; ಮಹಿಳೆ ಸಾವು, ಹಲವು ಮಂದಿ ಗಾಯ
ರಾಜ್ಯ

ಕುಮಟಾ ಬಳಿ ದೇವಿಮನೆ ಘಾಟ್‌ನಲ್ಲಿ ಹಳ್ಳಕ್ಕೆ ಬಿದ್ದ KSRTC ಬಸ್‌; ಮಹಿಳೆ ಸಾವು, ಹಲವು ಮಂದಿ ಗಾಯ

ಬಾಗಲಕೋಟೆಯಿಂದ ಶಿರಸಿ ಮಾರ್ಗವಾಗಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 10ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.

KSRTC ಬಸ್‌ಗೆ ಮುತ್ತಿಟ್ಟು, ಕಣ್ಣೀರಿಡುತ್ತ ಸೇವೆಗೆ ವಿದಾಯ ಹೇಳಿದ ಚಾಲಕ; Viral Video
ದೇಶ

KSRTC ಬಸ್‌ಗೆ ಮುತ್ತಿಟ್ಟು, ಕಣ್ಣೀರಿಡುತ್ತ ಸೇವೆಗೆ ವಿದಾಯ ಹೇಳಿದ ಚಾಲಕ; Viral Video

ಕಟ್ಟಪ್ಪನಾದ ಕೈರಳಿಯ ನಿವಾಸಿ 56 ವರ್ಷದ ಚಾಲಕ ಪಾಲ್, ಇಡುಕ್ಕಿ ಮತ್ತು ಕಟ್ಟಪ್ಪನಾ ಡಿಪೋಗಳಲ್ಲಿ 18 ವರ್ಷಗಳ ಸೇವೆಯ ಬಳಿಕ ನಿವೃತ್ತರಾದ ಸಂದರ್ಭದಲ್ಲಿ ಸುತ್ತಲಿದ್ದವರ ಕಣ್ಣುಗಳೂ ತೇವಗೊಂಡವು.

ಬಸ್‌ನಲ್ಲಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ವೃದ್ಧನಿಗೆ ಥಳಿತ; Video Viral
ರಾಜ್ಯ

ಬಸ್‌ನಲ್ಲಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ವೃದ್ಧನಿಗೆ ಥಳಿತ; Video Viral

ಕೋಲಾರದಿಂದ ಬಂಗಾರಪೇಟೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ (KA-51-F-4452)ನಲ್ಲಿ ಈ ಘಟನೆ ನಡೆದಿದೆ.

ಬಸ್ಸು-ಕ್ಯಾಂಟರ್ ನಡುವೆ ಡಿಕ್ಕಿ: ಕೋಲಾರ ಮೂಲದ ನಾಲ್ವರು ಸಾವು
ರಾಜ್ಯ

ಬಸ್ಸು-ಕ್ಯಾಂಟರ್ ನಡುವೆ ಡಿಕ್ಕಿ: ಕೋಲಾರ ಮೂಲದ ನಾಲ್ವರು ಸಾವು

ಮುಳಬಾಗಿಲು ತಾಲೂಕಿನ ನಲ್ಲೂರು ಗ್ರಾಮದ 50 ಮಂದಿ ಭಕ್ತರು ಕೆಎಸ್​ಆರ್​​ಟಿಸಿ ಬಸ್​ನಲ್ಲಿ ತಮಿಳುನಾಡಿನ ಮೇಲ್ಮರವತ್ತೂರು ಓಂ ಶಕ್ತಿ ದೇವಾಲಯಕ್ಕೆ ಹೋಗಿ ವಾಪಸಾಗುತ್ತಿದ್ದರು.

'ಶಕ್ತಿ ಯೋಜನೆ': ಮಹಿಳೆಯರಿಗೆ ಎಷ್ಟು ಅನುಕೂಲ? ರಾಜ್ಯ ಸರ್ಕಾರಕ್ಕೆ ಆಗುತ್ತಿರುವ ವೆಚ್ಚವೇನು?
ರಾಜ್ಯ

'ಶಕ್ತಿ ಯೋಜನೆ': ಮಹಿಳೆಯರಿಗೆ ಎಷ್ಟು ಅನುಕೂಲ? ರಾಜ್ಯ ಸರ್ಕಾರಕ್ಕೆ ಆಗುತ್ತಿರುವ ವೆಚ್ಚವೇನು?

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷವು ನೀಡಿದ್ದ 5 ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ನೀಡುತ್ತದೆ. ಶಕ್ತಿ ಯೋಜನೆಯನ್ನು ಜೂನ್ 11 ರಂದು ಜಾರಿಗೆ ತರಲಾಯಿತು.  

ಮಹಾರಾಷ್ಟ್ರದಲ್ಲಿ ಕೆಎಸ್ ಆರ್ ಟಿಸಿ ಬಸ್ಸುಗಳ ಮೇಲೆ ಕಲ್ಲು ತೂರಾಟ: ಮೀರಜ್ ಮಾರ್ಗವಾಗಿ ಸಂಚರಿಸುವ ಬಸ್‍ ಸಂಚಾರ ಸ್ಥಗಿತ
ರಾಜ್ಯ

ಮಹಾರಾಷ್ಟ್ರದಲ್ಲಿ ಕೆಎಸ್ ಆರ್ ಟಿಸಿ ಬಸ್ಸುಗಳ ಮೇಲೆ ಕಲ್ಲು ತೂರಾಟ: ಮೀರಜ್ ಮಾರ್ಗವಾಗಿ ಸಂಚರಿಸುವ ಬಸ್‍ ಸಂಚಾರ ಸ್ಥಗಿತ

ಮಹಾರಾಷ್ಟ್ರದಲ್ಲಿ KSRTC ಬಸ್​ಗಳ ಮೇಲೆ ಕಲ್ಲುತೂರಾಟ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿ, ಮಹಾರಾಷ್ಟ್ರ ಗೃಹ ಸಚಿವರ ಜತೆ ನಮ್ಮ ಗೃಹ ಸಚಿವರು ಚರ್ಚಿಸುತ್ತಾರೆ. ಅಗತ್ಯ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಸೂಚನೆ ನೀಡಿದ್ದೇನೆ. ಎರಡು ರಾಜ್ಯಗಳ ಸಾಮರಸ್ಯ ಹಾಳುಮಾಡುವುದು ಬೇಡ ಎಂದಿದ್ದಾರೆ.

ಬೆಂಗಳೂರಿನ ರಸ್ತೆಗುಂಡಿಗೆ ಮತ್ತೊಂದು ಅವಘಡ: ಕೆಎಸ್ ಆರ್ ಟಿಸಿ ಬಸ್ಸು ಹರಿದು ಮಹಿಳೆ ಸ್ಥಿತಿ ಗಂಭೀರ
ರಾಜ್ಯ

ಬೆಂಗಳೂರಿನ ರಸ್ತೆಗುಂಡಿಗೆ ಮತ್ತೊಂದು ಅವಘಡ: ಕೆಎಸ್ ಆರ್ ಟಿಸಿ ಬಸ್ಸು ಹರಿದು ಮಹಿಳೆ ಸ್ಥಿತಿ ಗಂಭೀರ

ನಗರದ ರಸ್ತೆಗುಂಡಿಯಲ್ಲಿ ದ್ವಿಚಕ್ರ ವಾಹನದಲ್ಲಿ ಸಂಚರಿಸುವಾಗ ಗುಂಡಿಯನ್ನು ತಪ್ಪಿಸಲು ಹೋದ ಮಹಿಳೆ ಮೇಲೆ ಕೆಎಸ್ ಆರ್ ಟಿಸಿ ಬಸ್ಸು ಹರಿದು ಗಂಭೀರವಾಗಿ ಗಾಯಗೊಂಡು ಆರೋಗ್ಯ ಸ್ಥಿತಿ ಚಿಂತಾಜನಕವಾಗಿರುವ ದಾರುಣ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. 

ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ಸು ಹರಿದು 9 ವರ್ಷದ ಬಾಲಕ ಸಾವು
ರಾಜ್ಯ

ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ಸು ಹರಿದು 9 ವರ್ಷದ ಬಾಲಕ ಸಾವು

ಮೆಜೆಸ್ಟಿಕ್ ಬಸ್ ನಿಲ್ದಾಣದ ಹತ್ತಿರ ಬಸ್ಸಿಗೆ ಸ್ಕೂಟರ್ ಡಿಕ್ಕಿ ಹೊಡೆದು 9 ವರ್ಷದ...