ರಾಜ್ಯವಿಧಾನಸಭೆ ಚುನಾವಣೆ: ಮೇ 9 ಮತ್ತು 10ರಂದು ಕೆಎಸ್ ಆರ್ ಟಿಸಿ ಬಸ್ಸುಗಳ ಸೇವೆಯಲ್ಲಿ ವ್ಯತ್ಯಯ
ಮೇ 10ರಂದು ನಡೆಯುವ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಸಲುವಾಗಿ ಹೆಚ್ಚಿನ ಬಸ್ಸುಗಳನ್ನು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸೇವೆಗೆ ನಿಯೋಜಿಲಾಗಿರುವುದರಿಂದ ಸಾರ್ವಜನಿಕ ಸಂಚಾರಕ್ಕೆ ಬಸ್ಸುಗಳ ಸೇವೆಯಲ್ಲಿ ಮೇ 9 ಮತ್ತು 10ರಂದು ವ್ಯತ್ಯಯವಾಗಲಿದೆ ಎಂದು ಕೆಎಸ್ ಆರ್ ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.