ರಾಜ್ಯಮಂಡ್ಯ: ಕಬ್ಬಿಣದ ಆಂಗಲ್ ತುಂಬಿದ್ದ ಟ್ರ್ಯಾಕ್ಟರ್ಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಚಾಲಕ ಸಾವು!
ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್ನಲ್ಲಿದ್ದ ಕಬ್ಬಿಣದ ಆಂಗಲ್ ಗಳು ಬಸ್ಸಿನ ಒಳಭಾಗಕ್ಕೆ ನುಗ್ಗಿದ್ದು, ಪರಿಣಾಮವಾಗಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.