ಕೆ.ಎಸ್ ಈಶ್ವರಪ್ಪ

ತುರ್ತಾಗಿ ಬಿಜೆಪಿ ಸೇರುವ ಚಿಂತನೆಯಿಲ್ಲ; ರಾಯಣ್ಣ ಬ್ರಿಗೇಡ್ ಆರಂಭಿಸುವ ಆಲೋಚನೆ ಇದೆ: ಕೆ.ಎಸ್ ಈಶ್ವರಪ್ಪ
ರಾಜಕೀಯ

ತುರ್ತಾಗಿ ಬಿಜೆಪಿ ಸೇರುವ ಚಿಂತನೆಯಿಲ್ಲ; ರಾಯಣ್ಣ ಬ್ರಿಗೇಡ್ ಆರಂಭಿಸುವ ಆಲೋಚನೆ ಇದೆ: ಕೆ.ಎಸ್ ಈಶ್ವರಪ್ಪ

ಅಪ್ಪ ಮಕ್ಕಳ ಕೈಯಲ್ಲಿ ಬಿಜೆಪಿ ಇರುವುದು ತಪ್ಪು. ಹಿಂದೂ ಹೋರಾಟಗಾರರಿಗೆ ಮತ್ತು ಹಿಂದುತ್ವಕ್ಕೆ ನ್ಯಾಯ ಸಿಗಲಿ ಎಂದು ಚುನಾವಣೆಗೆ ಸ್ಪರ್ಧೆ ಮಾಡಿದ್ದೆ ಎಂದು ಅವರು ಹೇಳಿದ್ದಾರೆ.

ದೇವಸ್ಥಾನ ಒಡೆದು ಕಟ್ಟಿದ ಒಂದೇ ಒಂದು ಮಸೀದಿಯನ್ನೂ ಉಳಿಸುವುದಿಲ್ಲ: ಹಿಂದು ರಾಷ್ಟ್ರ ಹಿಂದುಗಳ ಅಜೆಂಡಾ!
ರಾಜ್ಯ

ದೇವಸ್ಥಾನ ಒಡೆದು ಕಟ್ಟಿದ ಒಂದೇ ಒಂದು ಮಸೀದಿಯನ್ನೂ ಉಳಿಸುವುದಿಲ್ಲ: ಹಿಂದು ರಾಷ್ಟ್ರ ಹಿಂದುಗಳ ಅಜೆಂಡಾ!

ದೇಶದಲ್ಲಿ ಅದೆಷ್ಟೋ ದೇವಸ್ಥಾನಗಳನ್ನು ಕೆಡವಿ ಮಸೀದಿ ಕಟ್ಟಿದ್ದಾರೆ ಈ ರೀತಿ ನಿರ್ಮಿಸಿದ ಯಾವುದೇ ಒಂದು ಮಸೀದಿಯನ್ನೂ ಈ ದೇಶದಲ್ಲಿ ಉಳಿಸುವುದಿಲ್ಲ ಎಂದು ಬಿಜೆಪಿ  ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಎಲ್ಲರೂ ಸೇರಿ ಮೋದಿ ಕೈ ಬಲಪಡಿಸೋಣ: ಈಶ್ವರಪ್ಪ ಭೇಟಿ ನಂತರ ವಿಜಯೇಂದ್ರ ಹೇಳಿಕೆ
ರಾಜಕೀಯ

ಲೋಕಸಭೆ ಚುನಾವಣೆಯಲ್ಲಿ ಎಲ್ಲರೂ ಸೇರಿ ಮೋದಿ ಕೈ ಬಲಪಡಿಸೋಣ: ಈಶ್ವರಪ್ಪ ಭೇಟಿ ನಂತರ ವಿಜಯೇಂದ್ರ ಹೇಳಿಕೆ

ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕರೆ ನೀಡಿದ್ದಾರೆ.

'ಪಕ್ಷಕ್ಕೆ ಬರುವಾಗ ಜಾಮೂನು, ಅಧಿಕಾರ ಮುಗಿದ ಮೇಲೆ ವಿಷ: ಸ್ವತಃ ಟಿಕೆಟ್ ಪಡೆಯಲಾಗದ ಅಶಕ್ತರ ಮಾತಿಗೆ ಉತ್ತರ ನೀಡಲಾರೆ'
ರಾಜಕೀಯ

'ಪಕ್ಷಕ್ಕೆ ಬರುವಾಗ ಜಾಮೂನು, ಅಧಿಕಾರ ಮುಗಿದ ಮೇಲೆ ವಿಷ: ಸ್ವತಃ ಟಿಕೆಟ್ ಪಡೆಯಲಾಗದ ಅಶಕ್ತರ ಮಾತಿಗೆ ಉತ್ತರ ನೀಡಲಾರೆ'

ಕಾಂಗ್ರೆಸ್‌ಗೆ ನಾನು ರಾಜೀನಾಮೆ ಕೊಟ್ಟು ಬಿಜೆಪಿಗೆ ಬರುವಾಗ ಜಾಮೂನು ಕೊಡ್ತಾರೆ. ಅಧಿಕಾರ ಆದ ಮೇಲೆ ವಿಷ ಕೊಡ್ತಾರೆ. ನನ್ನನ್ನ ಪಕ್ಷದಿಂದ ಹೊರಹಾಕಲು ಕೆಲವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ

ಲೋಕಸಭಾ ಚುನಾವಣೆ ವೇಳೆಗೆ ಕಾಂಗ್ರೆಸ್‌ ಸರ್ಕಾರ ಪತನ: ಕೆ ಎಸ್‌ ಈಶ್ವರಪ್ಪ
ರಾಜಕೀಯ

ಲೋಕಸಭಾ ಚುನಾವಣೆ ವೇಳೆಗೆ ಕಾಂಗ್ರೆಸ್‌ ಸರ್ಕಾರ ಪತನ: ಕೆ ಎಸ್‌ ಈಶ್ವರಪ್ಪ

ರಾಜ್ಯದಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಪದೇ ಪದೇ ಸರ್ಕಾರ ಪತನವಾಗಲಿದೆ ಎಂದು ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.

ಉದಯನಿಧಿಗೂ ಸನಾತನ ಧರ್ಮಕ್ಕೂ ಏನು ಸಂಬಂಧ? ಪ್ರಕಾಶ್‌ ರಾಜ್ ಅಪ್ಪ-ಅಮ್ಮನಿಗೆ ಹುಟ್ಟಿದ್ದಾನೆ ಎನ್ನೋದಕ್ಕೆ ಗ್ಯಾರಂಟಿ ಏನು?: ಈಶ್ವರಪ್ಪ
ರಾಜಕೀಯ

ಉದಯನಿಧಿಗೂ ಸನಾತನ ಧರ್ಮಕ್ಕೂ ಏನು ಸಂಬಂಧ? ಪ್ರಕಾಶ್‌ ರಾಜ್ ಅಪ್ಪ-ಅಮ್ಮನಿಗೆ ಹುಟ್ಟಿದ್ದಾನೆ ಎನ್ನೋದಕ್ಕೆ ಗ್ಯಾರಂಟಿ ಏನು?: ಈಶ್ವರಪ್ಪ

ಯಾವನ್ರೀ ಅವನು ಸ್ಟಾಲಿನ್‌? ಉದಯನಿಧಿಗೂ ಸನಾತನ ಧರ್ಮಕ್ಕೂ ಏನು ಸಂಬಂಧ? ಅವನೊಬ್ಬ ಅಯೋಗ್ಯ, ಹುಚ್ಚ. ಸನಾತನ ಧರ್ಮ ಸಾವಿರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ ಎಂದು ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಹೇಳಿದ್ದಾರೆ.

'ಕೇರಳ ಸ್ಟೋರಿ ಸಿನಿಮಾ ನೋಡಿದ್ರೆ ಕಾಂಗ್ರೆಸ್ ಸರ್ಕಾರ ಖಂಡಿತಾ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ಮಾಡಲ್ಲ'
ರಾಜಕೀಯ

'ಕೇರಳ ಸ್ಟೋರಿ ಸಿನಿಮಾ ನೋಡಿದ್ರೆ ಕಾಂಗ್ರೆಸ್ ಸರ್ಕಾರ ಖಂಡಿತಾ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ಮಾಡಲ್ಲ'

ದಿ ಕೇರಳ ಸ್ಟೋರಿ  ಸಿನಿಮಾ ನೋಡಿದ್ರೆ ಕಾಂಗ್ರೆಸ್ ಸರ್ಕಾರ ಖಂಡಿತಾ ಮತಾಂತರ ನಿಷೇಧ ಕಾಯ್ದೆಯನ್ನ ತಿದ್ದುಪಡಿ ಮಾಡಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಗುಡುಗಿದ್ದಾರೆ.

‘ಬಾಂಬೆ ಬಾಯ್ಸ್’ ನಿಂದ ಪಕ್ಷದಲ್ಲಿ ಅಶಿಸ್ತು: ನನ್ನ ಹೇಳಿಕೆಯನ್ನ ತಪ್ಪಾಗಿ ಅರ್ಥೈಸಲಾಗಿದೆ- ಕೆಎಸ್ ಈಶ್ವರಪ್ಪ
ರಾಜಕೀಯ

‘ಬಾಂಬೆ ಬಾಯ್ಸ್’ ನಿಂದ ಪಕ್ಷದಲ್ಲಿ ಅಶಿಸ್ತು: ನನ್ನ ಹೇಳಿಕೆಯನ್ನ ತಪ್ಪಾಗಿ ಅರ್ಥೈಸಲಾಗಿದೆ- ಕೆಎಸ್ ಈಶ್ವರಪ್ಪ

ಕಾಂಗ್ರೆಸ್‌ನಿಂದ ವಲಸೆ ಬಂದವರಿಂದ ಬಿಜೆಪಿಯಲ್ಲಿ ಶಿಸ್ತು ಹಾಳಾಯಿತು ಎಂದು ನಾನು ಎಲ್ಲಿಯೂ ಹೇಳಿಲ್ಲ. ಆದರೆ ವಾಹಿನಿಯೊಂದು ಹಾಗೆ ಸುಳ್ಳು ಸುದ್ದಿ ಬಿತ್ತರಿಸಿದ್ದರಿಂದ ಗೊಂದಲ ಸೃಷ್ಟಿಯಾಗಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬೇಸರ ವ್ಯಕ್ತಪಡಿಸಿದರು.

ಬಿಜೆಪಿಗೆ ಆಪರೇಷನ್ ಕಮಲ ಮುಳುವು, ವಲಸಿಗರು ಪಕ್ಷಕ್ಕೆ ಬಂದ್ಮೇಲೆ ಅಶಿಸ್ತು: ಬಾಂಬೆ ಬಾಯ್ಸ್‌ ವಿರುದ್ಧ ಈಶ್ವರಪ್ಪ ಕಿಡಿ
ರಾಜಕೀಯ

ಬಿಜೆಪಿಗೆ ಆಪರೇಷನ್ ಕಮಲ ಮುಳುವು, ವಲಸಿಗರು ಪಕ್ಷಕ್ಕೆ ಬಂದ್ಮೇಲೆ ಅಶಿಸ್ತು: ಬಾಂಬೆ ಬಾಯ್ಸ್‌ ವಿರುದ್ಧ ಈಶ್ವರಪ್ಪ ಕಿಡಿ

ಬಿಜೆಪಿಯಲ್ಲಿ ಸದ್ಯ ಅಶಿಸ್ತು ಮೂಡಿದೆ, ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ವಲಸಿಗರು ಬಂದ ನಂತರ ಪಕ್ಷದಲ್ಲಿ ಅಲ್ಪಸ್ವಲ್ಪ ಅಶಿಸ್ತು ಮೂಡಿದ್ದು, ಅಶಿಸ್ತು ತೋರುವವರ ಬಾಲವನ್ನು ಕಟ್‌ ಮಾಡ್ತೇವೆ ಎಂದು ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಹೇಳಿದ್ದಾರೆ.