ಆಗಸ್ಟ್ 2024, ಡಿಸೆಂಬರ್ 29 ಎರಡು ಬಾರಿ ಪರೀಕ್ಷೆ ನಡೆಸಿದರೂ ಸಹ ಪ್ರಶ್ನೆಪತ್ರಿಕೆ ಭಾಷಾಂತರದಲ್ಲಿ ಯಡವಟ್ಟು ಕಾರಣ ಗ್ರಾಮೀಣ ಮತ್ತು ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಲಾಗಿದೆ.