ಕೆಎಸ್ ಎಲ್ ಟಿ ಎ ಉಪಾಧ್ಯಕ್ಷ ರೋಹನ್ ಬೋಪಣ್ಣ ಅವರನ್ನು ಕೆಎಸ್ ಎಲ್ ಟಿ ಎ ಅಭಿವೃದ್ಧಿ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಕ ಮಾಡಿ ಕಾರ್ಯಕಾರಿ ಸಮಿತಿ ಆದೇಶ ಹೊರಡಿಸಿದೆ.