ರಾಜ್ಯಬೆಂಗಳೂರಿನಲ್ಲಿ ಪ್ರತ್ಯೇಕ ಘಟನೆಯಲ್ಲಿ ಇಬ್ಬರ ಹತ್ಯೆ; ಕ್ಷುಲ್ಲಕ ಕಾರಣಕ್ಕೆ ಹತ್ಯೆ ಮಾಡಿದ ಆರೋಪಿಗಳು
ಕೆ.ಎಸ್.ಲೇಔಟ್ ಮತ್ತು ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಕೊಲೆಗಳು ನಡೆದಿದ್ದು, ಇಬ್ಬರು ವ್ಯಕ್ತಿಗಳನ್ನು ಅವರಿಗೆ ತಿಳಿದವರೇ ಕೊಲೆ ಮಾಡಿದ್ದಾರೆ. ವರ್ತೂರಿನ ಬಾರ್ನಲ್ಲಿ ಅಕ್ಕಪಕ್ಕದ ಮನೆಯವರ ನಡುವೆ ನಡೆದ ಜಗಳದಲ್ಲಿ ಓರ್ವನ ಕೊಲೆಯಾಗಿದೆ.