ರಾಜ್ಯಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ನೇಮಕ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಮಂಡ್ಯದ ಬಿಜೆಪಿ ಮುಖಂಡ ಕೆ. ನಾಗಣ್ಣಗೌಡ ಅವರನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಕುರಿತು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಹೊರಡಿಸಿದೆ.