ಕೆಎಸ್ಆರ್

ಬೆಂಗಳೂರು: ಜಾರ್ಖಂಡ್‌ನಿಂದ ಕೂಲಿ ಕೆಲಸಕ್ಕೆ ಕರೆತರಲಾಗಿದ್ದ 12 ಅಪ್ರಾಪ್ತ ಮಕ್ಕಳ ರಕ್ಷಣೆ
ಜಾರ್ಖಂಡ್‌ನಿಂದ ಕೂಲಿ ಕೆಲಸಕ್ಕೆ ನಗರಕ್ಕೆ ಕರೆತರಲಾಗಿದ್ದ 12 ಅಪ್ರಾಪ್ತ ಮಕ್ಕಳನ್ನು ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ರಕ್ಷಣೆ ಮಾಡಿದೆ.

ಕೆಎಸ್ ಆರ್-ಕೆಐಎ ಉಪನಗರ ರೈಲು ಯೋಜನೆ ಪೂರ್ಣಗೊಳಿಸಲು 3 ವರ್ಷದ ಅವಧಿ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು-ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ(ಕಾರಿಡಾರ್1)ರ 41.4 ಕಿಲೋ ಮೀಟರ್ ಉದ್ದದ 15 ಸಾವಿರದ 767 ಕೋಟಿ ರೂಪಾಯಿಯ ಉಪನಗರ ರೈಲು ಸಂಪರ್ಕದ ಕಾಮಗಾರಿ ಪೂರ್ಣಗೊಳಿಸಲು ಕೇಂದ್ರ ಸಚಿವ ಸಂಪುಟ ಮೂರು ವರ್ಷಗಳ ಅವಧಿಯನ್ನು ನಿಗದಿಪಡಿಸಿದೆ.

ಮಾನವ ಕಳ್ಳಸಾಗಣೆ: ಕೆಎಸ್ಆರ್ ರೈಲ್ವೇ ನಿಲ್ದಾಣದಲ್ಲಿ ನೇಪಾಳಿ ಯುವತಿ ರಕ್ಷಣೆ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ಅಂತರಾಷ್ಟ್ರೀಯ ಮಾನವ ಕಳ್ಳಸಾಗಣೆ ನಡೆಯುತ್ತಿರುವ ಪ್ರಕರಣ ಗುರುವಾರ ಬೆಳಕಿಗೆ ಬಂದಿದೆ.

