ರಾಜ್ಯಚಾಲಕ ಆತ್ಮಹತ್ಯೆ ಯತ್ನ ಪ್ರಕರಣ: ಚಲುವರಾಯಸ್ವಾಮಿ ರಾಜೀನಾಮೆಗೆ ಆಗ್ರಹ, ವಿಧಾನಸಭೆಯಲ್ಲಿ ಕೋಲಾಹಲ
ಸಚಿವರೊಬ್ಬರ ಒತ್ತಡದಿಂದ ವಿನಾಕಾರಣ ತನ್ನನ್ನು ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆಯ ನಾಗಮಂಗಲ ಕೆಎಸ್ಆರ್ ಟಿಸಿ ಡಿಪೋ ಚಾಲಕ ಕಮ್ ಕಂಡಕ್ಟರ್ ಜಗದೀಶ್ ಅವರು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ...