ರಾಜ್ಯಕೆಎಸ್ ಆರ್ ಟಿಸಿ ನೌಕರರಿಗೆ ಸಿಹಿ ಸುದ್ದಿ: ಇದೇ ಮೊದಲ ಬಾರಿಗೆ 50 ಲಕ್ಷ ರೂ. ಅಪಘಾತ ವಿಮೆ ಜಾರಿ
ರಾಜ್ಯ ಸರ್ಕಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ಟಿಸಿ)ಯ ನೌಕರರಿಗೆ ಬುಧವಾರ ಸಿಹಿ ಸುದ್ದಿ ನೀಡಿದ್ದು, ಇದೇ ಮೊದಲ ಬಾರಿಗೆ ಸಿಬ್ಬಂದಿಗೆ 50 ಲಕ್ಷ ರೂ. ಅಪಘಾತ ವಿಮೆ ಯೋಜನೆ ಜಾರಿ ಮಾಡಿದೆ.