ರಾಜ್ಯಐದು ಜಿಲ್ಲೆಗಳಿಗೆ ಕೆಎಸ್ಆರ್ಟಿಸಿ ಇ-ಬಸ್; ಪ್ರಯಾಣಿಕರ ಸಂಚಾರಕ್ಕೆ ಎಲೆಕ್ಟ್ರಿಕ್ ಬಸ್ ಸಿಗುವುದು ತಡವಾಗಬಹುದು!
ರಾಜ್ಯದಲ್ಲಿ ಐದು ಮಾರ್ಗಗಳಲ್ಲಿ ಎಲೆಕ್ಟ್ರಿಕ್ ಬಸ್ಗಳನ್ನು ಓಡಿಸುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ಯೋಜನೆ ಫೆಬ್ರುವರಿಯಲ್ಲಿ ಪ್ರಾರಂಭವಾಗುವ ಸಾಧ್ಯತೆಯಿಲ್ಲ. ಏಕೆಂದರೆ, ಖಾಸಗಿ ನಿರ್ವಾಹಕರು ಇನ್ನೂ 49 ಬಸ್ಗಳನ್ನು ತಲುಪಿಸಬೇಕಿದೆ ಎಂದು ಸಾರಿಗೆ ಸಂಸ್ಥೆಯ ಮೂಲಗಳು ತಿಳಿಸಿವೆ.