ರಾಜ್ಯಪ್ರಯಾಣಿಕರ ಸೋಗಿನಲ್ಲಿದ್ದ ಕಳ್ಳನನ್ನು ಹಿಡಿದು, 5 ಲಕ್ಷ ರೂ. ದರೋಡೆ ಯತ್ನ ವಿಫಲಗೊಳಿಸಿದ ಕೆಎಸ್ಆರ್ ಟಿಸಿ ಚಾಲಕ!
ಕೆಎಸ್ಆರ್ಟಿಸಿ ಚಾಲಕ ಕಮ್ ಕಂಡಕ್ಟರ್ ಒಬ್ಬರು, ಪ್ರಯಾಣಿಕರ ಸೋಗಿನಲ್ಲಿ ಬಸ್ ಹತ್ತಿದ ಕಳ್ಳರನ್ನು ಹಿಡಿದು, ಸಹ ಪ್ರಯಾಣಿಕರೊಬ್ಬರ 5 ಲಕ್ಷ ರೂಪಾಯಿ ದರೋಡೆ ಯತ್ನವನ್ನು ವಿಫಲಗೊಳಿಸಿದ್ದಾರೆ.