ರಾಜ್ಯಮೂರ್ನಾಲ್ಕು ದಿನಗಳಲ್ಲಿ ಸಾರಿಗೆ ನೌಕರರ ವೇತನ ಪಾವತಿ, ಆತಂಕ ಬೇಡ: ಲಕ್ಷ್ಮಣ ಸವದಿ
ಕಳೆದ ನಾಲ್ಕು ದಿನಗಳಿಂದ 3500 ಕೆ.ಎಸ್.ಆರ್.ಟಿ.ಸಿ. ಬಸ್ ಗಳಲ್ಲಿ ಸುಮಾರು ಒಂದು ಲಕ್ಷ ವಲಸೆ ಕಾರ್ಮಿಕರನ್ನು ಬೆಂಗಳೂರಿನಿಂದ ಅವರ ಊರುಗಳಿಗೆ ಕಳುಹಿಸಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.