ಕೆಎಸ್ಆರ್ಟಿಸಿ ಬಸ್ ನಿರ್ವಾಹಕನೊಬ್ಬ ಡಿಪೋದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.