ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೆಎಸ್ಆರ್ಟಿಸಿ ಸ್ಟಾಫ್ ಆಂಡ್ ವರ್ಕರ್ಸ್ ಫೆಡರೇಷನ್ ನೇತೃತ್ವದಲ್ಲಿ ಸಾರಿಗೆ ನೌಕರರು ಇಂದು "ಬೆಂಗಳೂರು ಚಲೋ" ನಡೆಸಿದರು.