ರಾಜ್ಯಕರ್ನಾಟಕ ಧಾರ್ಮಿಕ ಕಟ್ಟಡಗಳ (ಸಂರಕ್ಷಣಾ) ಕಾಯ್ದೆಯು ಸುಪ್ರೀಂ ಕೋರ್ಟ್ ಆದೇಶಕ್ಕೆ ವಿರುದ್ಧವಾಗಿದೆ: ಹೈಕೋರ್ಟ್
ನಗರದ ಸರ್ಜಾಪುರ ರಸ್ತೆಯ ನಿವಾಸಿ ಡಿ ಕೇಶವಮೂರ್ತಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ಎನ್ವಿ ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.