ರಾಜ್ಯವಿದ್ಯಾರ್ಥಿಗಳೇ ಗಮನಿಸಿ! ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮೇ 20 ಕಡೆ ದಿನ
ರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ.