ರಾಜ್ಯಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಳೆಯ ಆರ್ಭಟ; ತಗ್ಗು ಪ್ರದೇಶಗಳಿಗೆ ಪ್ರವಾಹದ ಎಚ್ಚರಿಕೆ
ನಗರದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಭಾನುವಾರ ಕೂಡ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ. ಮಳೆಯ ಅಬ್ಬರ ಮತ್ತಷ್ಟು ಜೋರಾಗುವ ಸಾಧ್ಯತೆಗಳಿದ್ದು, ನಗರದಲ್ಲಿರುವ ಹಲವು ತಗ್ಗು ಪ್ರದೇಶಗಳಿಗೆ ಕರ್ನಾಟಕ ರಾಜ್ಯ ನೈಸರ್ಗಿತ ವಿಪತ್ತು...