ಕೆಎಸ್ಟಿಡಿಸಿ

ವಯನಾಡ್ ಪ್ರವಾಸೋದ್ಯಮದ ಪರ ಜಾಹಿರಾತು: ವರದಿ ನೀಡುವಂತೆ KSTDC ಗೆ ರಾಜ್ಯ ಸರ್ಕಾರ ಸೂಚನೆ
ವಿವರಣೆ ನೀಡುವಂತೆ ಕೆಎಸ್ಟಿಡಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಅಧಿಕಾರಿಗಳು ವಿವರಣೆ ನೀಡಿದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು.

'ವಯನಾಡಿನ ಜಿಲ್ಲಾಧಿಕಾರಿಯಂತೆ ವರ್ತಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕರ್ನಾಟಕ ಎಷ್ಟು ದಿನ ಸಹಿಸಿಕೊಳ್ಳುತ್ತದೆ?'
ಕರ್ನಾಟಕದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಬೇಕಾದ ಕೆಎಸ್ಟಿಡಿಸಿ, ಕನ್ನಡಿಗರನ್ನು ವಯನಾಡಿಗೆ ಆಹ್ವಾನಿಸುತ್ತಿದೆ ಎಂದು ಮತ್ತೊಬ್ಬ ಬಿಜೆಪಿ ನಾಯಕ ಮತ್ತು ಮಾಜಿ ಸಚಿವ ಸಿಟಿ ರವಿ ಹೇಳಿದ್ದಾರೆ.

