ಕೆಎಸ್'ಡಿಎಲ್

ಲಂಚ ಕೊಟ್ಟವರ ವಿರುದ್ಧದ ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ನಕಾರ
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ (ಕೆಎಸ್ಡಿಎಲ್) ಭ್ರಷ್ಟಾಚಾರ ಹಗರಣದಲ್ಲಿ ಲಂಚ ನೀಡಿದವರ ವಿರುದ್ಧದ ಎಫ್ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಶಾಸಕ ಮಾಡಾಳ್ ವಿರುಪಾಕ್ಷಪ್ಪ ವಿರುದ್ಧ ಕೇಳಿಬಂದ ಮತ್ತೊಂದು ಆರೋಪ: ಕೆಎಸ್'ಡಿಎಲ್ ನಿಂದ ರೂ.300 ಕೋಟಿ ಡೀಲ್?
ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ ಅಧ್ಯಕ್ಷ ಹಾಗೂ ಬಿಜೆಪಿ ಶಾಸಕ ಕೆ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ತನಿಖೆ ಆರಂಭಿಸಿರುವ ಬೆನ್ನಲ್ಲೇ, ವಿರೂಪಾಕ್ಷಪ್ಪ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದೆ.

