ರಾಜ್ಯಲಂಚ ಪ್ರಕರಣ: ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು
ಗುತ್ತಿಗೆದಾರರಿಂದ 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರಿಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಬೆಂಗಳೂರು ಜಲಮಂಡಳಿ (ಬಿಡಬ್ಲ್ಯುಎಸ್ಎಸ್ಬಿ) ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.