ಬಿಇ, ಡಿಪ್ಲೋಮಾ, ಐಟಿಐ ಮತ್ತಿತರ ವೃತ್ತಿಪರ ಕೋರ್ಸ್ಗಳನ್ನು ಮುಗಿಸಿದ 94 ಯುವಕರಿಗೆ ಸ್ಲೋವಾಕಿಯಾ ರಾಷ್ಟ್ರದಲ್ಲಿ ಉದ್ಯೋಗ ಕೊಡಿಸುವಲ್ಲಿ ಕೌಶಲ್ಯಾಭಿವೃದ್ಧಿ ನಿಗಮ ಯಶಸ್ವಿಯಾಗಿದೆ.