ಕೆ.ಎಸ್.ರಾಜಣ್ಣ

ಲಕ್ಷ್ಮಿ ಹೆಬ್ಬಾಳ್ಕರ್ ಬಳಿಕ ಮತ್ತೊಬ್ಬ ಕೈ ನಾಯಕನಿಗೆ ಇಡಿ ಗಾಳ! ಕೆ.ಎಸ್.ರಾಜಣ್ಣಗೆ ಸಮನ್ಸ್ ಜಾರಿ
ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಬಳಿಕ ಇದೀಗ ಮತ್ತೊಬ್ಬ ಕೈ ನಾಯಕನಿಗೆ ಇಡಿ ಕಂಟಕ ಎದುರಾಗಿದೆ. ಜಾರಿ ನಿರ್ದೇಶನಾಲಯ (ಇಡಿ) ಮಾಜಿ ಕಾಂಗ್ರೆಸ್ ಶಾಸಕ ಕೆ.ಎಸ್. ರಾಜಣ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

ಯಡಿಯೂರಪ್ಪ ಸಹ ಪಿಎಂ ಮೋದಿಯಷ್ಟೇ ಪವರ್ ಫುಲ್: ಕಾಂಗ್ರೆಸ್ ಮುಖಂಡ ರಾಜಣ್ಣ
ಕರ್ನಾಟಕದ ನೂತನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೂ ಸಹ ಪ್ರಧಾನಿ ನರೇಂದ್ರ ಮೋದಿಯವರಷ್ಟೇ ಪವರ್ ಫುಲ್ ಲೀಡರ್ ಆಗಿದ್ದಾರೆಂದು ಕಾಂಗ್ರೆಸ್ ಮುಖಂಡ ಮಾಜಿ ಶಾಸಕ ಕೆ.ಎನ್ ರಾಜಣ್ಣ ಹೇಳಿದ್ದಾರೆ.

