ಕ್ರಿಕೆಟ್ಕಾಲ್ತುಳಿತದ ನಂತರ KSCA ಚುನಾವಣೆ; ಸವಾಲುಗಳ ಮಧ್ಯೆ ಸ್ಪರ್ಧೆಗೆ ಭಾರತದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಸಿದ್ಧತೆ!
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ವೇಳೆ ಜೂನ್ನಲ್ಲಿ ನಡೆದ ವಿಜಯೋತ್ಸವದ ವೇಳೆ ನಡೆದಿದ್ದ ಕಾಲ್ತುಳಿತ ಘಟನೆಯು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಮೇಲೆ ಪರಿಣಾಮ ಬೀರಿತ್ತು.