ರಾಜಕೀಯ5 ಎಕರೆ ಸಿಎ ನಿವೇಶನ ಹಿಂದಿರುಗಿಸಲು ಖರ್ಗೆ ಕುಟುಂಬ ನಿರ್ಧಾರ: ಕರ್ನಾಟಕದಲ್ಲಿನ ಭ್ರಷ್ಟಾಚಾರದಿಂದ ರಾಹುಲ್ ಗಾಂಧಿಗೆ ಲಾಭ ಎಂದ ಬಿಜೆಪಿ
ಕರ್ನಾಟಕ ಕಾಂಗ್ರೆಸ್ ಸರ್ಕಾರ ಇಲ್ಲಿಯವರೆಗಿನ ಅತ್ಯಂತ ಭ್ರಷ್ಟ ಸರ್ಕಾರ ಎಂದು ಸಾಬೀತಾಗಿದ್ದು, ರಾಹುಲ್ ಗಾಂಧಿ ಕರ್ನಾಟಕದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಫಲಾನುಭವಿ ಎಂದು ಪ್ರದೀಪ್ ಭಂಡಾರಿ ಆರೋಪಿಸಿದ್ದಾರೆ.